*ಸಾಮೂಹಿಕ ನಕಲಾಗಿದೆ SIR ಅಕ್ರಮ; ರಾಜ್ಯ ಸಿಇಒಗೆ ಬಿಜೆಪಿ ದೂರು : ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ: ರಾಜ್ಯದಲ್ಲಿ SIR ಪ್ರಕ್ರಿಯೆ ಸಾಮೂಹಿಕ ನಕಲು ಎನ್ನುವಂತಿದ್ದು, ರಾಜಾರೋಷವಾಗಿ ನಡೆಯುತ್ತಿರುವ SIR ಅಕ್ರಮ-ಹಗರಣಕ್ಕೆ ಬ್ರೇಕ್‌ ಹಾಕಲು ಇಷ್ಟರಲ್ಲೇ ರಾಜ್ಯ ಸಿಇಒ ಅವರ ಬಳಿ ಬಿಜೆಪಿ ನಿಯೋಗ ತೆರಳಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಶನಿವಾರ ಮಾದ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಕೇಂದ್ರ ಸಚಿವರುಗಳು ಹಾಗೂ ಬಿಜೆಪಿ ಪ್ರಮುಖರು ಸೇರಿ ರಾಜ್ಯ ಚುನಾವಣಾ ಆಯೋಗದ ಸಿಇಒ ಅವರನ್ನು ಭೇಟಿ ಮಾಡುತ್ತೇವೆ. ಅಕ್ರಮಗಳ ಬಗ್ಗೆ ದಾಖಲೆ ಸಮೇತ … Continue reading *ಸಾಮೂಹಿಕ ನಕಲಾಗಿದೆ SIR ಅಕ್ರಮ; ರಾಜ್ಯ ಸಿಇಒಗೆ ಬಿಜೆಪಿ ದೂರು : ಕೇಂದ್ರ ಸಚಿವ ಪ್ರಲ್ಹಾದ ಜೋಶಿ*