*ಯೋಗ-ಸಂಗೀತದ ಭಾರತೀಯರ ಜೀವನ ಶೈಲಿಯೇ ಅದ್ಭುತ: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ*

ಪ್ರಗತಿವಾಹಿನಿ ಸುದ್ದಿ: ಯೋಗ- ಸಂಗೀತ ಸಹಿತ ಭಾರತೀಯರ ಜೀವನ ಶೈಲಿ, ಪದ್ಧತಿ ಅದ್ಭುತವಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು. ದೆಹಲಿಯಲ್ಲಿ ಇಂದು ಬೆಳಗ್ಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಮಾತನಾಡಿದ ಸಚಿವರು, ಭಾರತೀಯ ಕೌಟುಂಬಿಕ ಪದ್ಧತಿ, ಆಹಾರ ಪದ್ದತಿ ಮತ್ತು ವ್ಯಾಯಾಮ ಪದ್ಧತಿಗಳು ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿವೆ ಎಂದು ಪ್ರತಿಪಾದಿಸಿದರು ಇತ್ತೀಚಿನ ದಿನಗಳಲ್ಲಿ ಭಾರತೀಯರು ಬದಲಾದ ಜೀವನ ಶೈಲಿಗೆ ಮಾರು ಹೋಗುತ್ತಿದ್ದರು. ಯೋಗಾಸನ, ಪ್ರಾಣಾಯಾಮ, ಸಂಗೀತ ಮತ್ತು ಸಾಂಪ್ರದಾಯಿಕ … Continue reading *ಯೋಗ-ಸಂಗೀತದ ಭಾರತೀಯರ ಜೀವನ ಶೈಲಿಯೇ ಅದ್ಭುತ: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಬಣ್ಣನೆ*