*ಲೋಕಸಭಾ ಅಭ್ಯರ್ಥಿ ಘೋಷಿಸಿದ ಪ್ರಹ್ಲಾದ ಜೋಶಿ*

ಪ್ರಗತಿವಾಹಿನಿ ಸುದ್ದಿ; ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾನು ಈಗಾಗಲೇ ಚುನಾವಣಾ ತಯಾರಿ ಶುರು ಮಾಡಿದ್ದೇನೆ ಎಂದು ಕೇಂದ್ರ ಸಂಸದೀಯ ಸಚಿವ, ಸಚಿವ ಧಾರವಾಡ ಸಂಸದರು ಆಗಿರುವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ನನಗೆ ಗೊತ್ತಿರುವ ಮಟ್ಟಿಗೆ ನಾನೇ ಅಭ್ಯರ್ಥಿ ಎಂಬುದು ಸ್ಪಷ್ಟವಿದೆ ಎಂದು ಎಲ್ಲಾ ಅಂತೆ-ಕಂತೆ ಗಳಿಗೆ ತೆರೆ ಎಳೆದರು.Home add -Advt ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಯಾವುದೇ ಗೊಂದಲವಿಲ್ಲ. ಆದರೆ ಪಕ್ಷ … Continue reading *ಲೋಕಸಭಾ ಅಭ್ಯರ್ಥಿ ಘೋಷಿಸಿದ ಪ್ರಹ್ಲಾದ ಜೋಶಿ*