*BREAKING: ಪ್ರಜಾಸೇವೆ ಇಲಾಖೆಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ: ಇಂದಿನಿಂದ ಮನೆ ಬಾಗಿಲಿಗೆ ಬರಲಿದೆ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಪ್ರಜಾಸೇವೆ ಇಲಾಖೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಪ್ರಜಾಸೇವೆ ಇಲಾಖೆ ಉದ್ಘಾಟಿಸಿದರು. ಈ ಮೂಲಕ ಇಂದಿನಿಂದ ಜನರ ಮನೆ ಬಾಗಿಲಿಗೆ ಸರ್ಕಾರವೇ ಬರಲಿದೆ ಎಂದು ಹೇಳಿದರು.Home add -Advt ಪ್ರಜಾಸೇವೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರಜಾಸೇವಾ ಇಲಾಖೆಗೆ ಚಾಲನೆ ನೀಡಲಾಗಿದೆ. . ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ … Continue reading *BREAKING: ಪ್ರಜಾಸೇವೆ ಇಲಾಖೆಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ: ಇಂದಿನಿಂದ ಮನೆ ಬಾಗಿಲಿಗೆ ಬರಲಿದೆ ಸರ್ಕಾರ*