*ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್ ಐಟಿ ತನಿಖೆ ದಿಕ್ಕುತಪ್ಪುತ್ತಿದೆ, ಸಿಬಿಐಗೆ ವಹಿಸಲಿ: ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಯಾರೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆಗೆ ಸಿಬಿಐಗೆ ವಹಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಂದರೆ, ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು. ಈ … Continue reading *ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್ ಐಟಿ ತನಿಖೆ ದಿಕ್ಕುತಪ್ಪುತ್ತಿದೆ, ಸಿಬಿಐಗೆ ವಹಿಸಲಿ: ಮಾಜಿ ಸಿಎಂ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed