ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಸಂತ್ರಸ್ತರಿಗಾಗಿ ಸಹಾಯವಾಣಿ ತೆರೆದಿದೆ.
ಎಸ್ಐಟಿ ಮುಖ್ಯಸ್ಥರಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಸಂತ್ರಸ್ತರ ನೆರವಿಗಾಗಿ ಎಸ್ ಐಟಿ ಸಹಾಯವಾಣಿ ತೆರೆಯಲಾಗಿದ್ದು, ಕಾನೂನು ನೆರವು, ರಕ್ಷಣೆಗಾಗಿ ಕರೆಮಾಡಬಹುದು ಎಂದು ತಿಳಿಸಲಾಗಿದೆ.
ಸಹಾಯವಾಣಿ ಸಂಖ್ಯೆ: 6360938947ಕ್ಕೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ