*ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಸಂತ್ರಸ್ತರಿಗಾಗಿ ಸಹಾಯವಾಣಿ ತೆರೆದ SIT*
ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಸಂತ್ರಸ್ತರಿಗಾಗಿ ಸಹಾಯವಾಣಿ ತೆರೆದಿದೆ. ಎಸ್ಐಟಿ ಮುಖ್ಯಸ್ಥರಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಸಂತ್ರಸ್ತರ ನೆರವಿಗಾಗಿ ಎಸ್ ಐಟಿ ಸಹಾಯವಾಣಿ ತೆರೆಯಲಾಗಿದ್ದು, ಕಾನೂನು ನೆರವು, ರಕ್ಷಣೆಗಾಗಿ ಕರೆಮಾಡಬಹುದು ಎಂದು ತಿಳಿಸಲಾಗಿದೆ. ಸಹಾಯವಾಣಿ ಸಂಖ್ಯೆ: 6360938947ಕ್ಕೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ. *ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ: ಹೆಚ್.ಡಿ.ರೇವಣ್ಣ ಹೇಳಿಕೆ*
Copy and paste this URL into your WordPress site to embed
Copy and paste this code into your site to embed