*BREAKING: ಅತ್ಯಾಚಾರ: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ದೋಷಿ ಎಂದು ತೀರ್ಪು ನೀಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಲಯ, ಆರೋಪಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಕೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಇದೇ ವೇಳೆ ನ್ಯಾಯಾಲಯ, ಶಿಕ್ಷೆ ಪ್ರಮಾಣವನ್ನು ನಾಳೆಗೆ ಪ್ರಕಟಿಸುವುದಾಗಿ ತಿಳಿಸಿದೆ. ಕೆ.ಆರ್.ನಗರದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ … Continue reading *BREAKING: ಅತ್ಯಾಚಾರ: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ದೋಷಿ ಎಂದು ತೀರ್ಪು ನೀಡಿದ ಕೋರ್ಟ್*