*ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಮತ್ತೆ ತೀರ್ಪು ಕಾಯ್ದಿರಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರೆಅತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ಎಸ್ ಐ ಟಿ ಪರ ಹಾಗೂ ಪ್ರಜ್ವಲ್ ಪರ ಎರಡೂ ಕಡೆ ವಕೀಲರಿಂದ ಕೆಲ ಸ್ಪಷ್ಟೀಕರಣ ಕೇಳಿರುವ ನ್ಯಾಯಾಲಯ ತೀರ್ಪನ್ನು ಆಗಸ್ಟ್ 1ರಂದು ಪ್ರಕಟಿಸುವುದಾಗಿ ತಿಳಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಗಲ್ ಮ್ಯಾಪ್ ನ್ನು ಸಾಕ್ಷಿಯನ್ನಾಗಿ ಪರಿಗಣಿಸಬಹುದೇ? ಸ್ಯಾಮ್ಸಂಗ್ ಮೊಬೈಲ್ … Continue reading *ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಮತ್ತೆ ತೀರ್ಪು ಕಾಯ್ದಿರಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed