*ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮತ್ತೋರ್ವ ಸಂತ್ರಸ್ತೆಯಿಂದ ಹೇಳಿಕೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಎಸ್ಐಟಿ ಅಧಿಕಾರಿಗಳ ಮುಂದೆ ಮತ್ತೋರ್ವ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಸಂತ್ರಸ್ತರ ನೆರವಿಗಾಗಿ, ಕಾನೂನಾತ್ಮಕ ರಕ್ಷಣೆ ನಿಟ್ಟಿನಲ್ಲಿ ಸಹಾಯವಾಣಿ ತೆರೆದಿದ್ದಾರೆ. ಈ ನಡಿವೆ ಮತ್ತೋರ್ವ ಸಂತ್ರಸ್ತೆ ಎಸ್ಐಟಿ ಎದುರು ಹೇಳಿಕೆ ನೀಡಿದ್ದು, ಪ್ರಜ್ವಲ್ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾಳೆ. ಹೊಳೆನರಸಿಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಪ್ರಜ್ವಲ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು … Continue reading *ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮತ್ತೋರ್ವ ಸಂತ್ರಸ್ತೆಯಿಂದ ಹೇಳಿಕೆ ದಾಖಲು*