*ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಲ್ಲಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ನಡುವೆ ಸೋಮವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದರು. ಈ ನಿಟ್ಟಿನಲ್ಲಿ ಪ್ರಜ್ವಲ್ ದೇಶಕ್ಕೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲಿಯೇ ಅವರನ್ನು ಬಂಧಿಸಲು ಎಸ್ಐಟಿ ಸಿದ್ಧತೆ ನಡೆಸಿದೆ. … Continue reading *ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ*