*ಪ್ರಜ್ವಲ್ ರೇವಣ್ಣ ಪ್ರಕರಣ: ಅಮಿತ್ ಶಾ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.Home add -Advt ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿಯನ್ನು ಗೌರವಿಸುತ್ತೇವೆ ಎಂದಿದ್ದಾರೆ. ಭಾರತೀಯ ಜನತಾ ಪಾರ್ಟಿಯ ನಿಲುವು ಸ್ಪಷ್ಟವಾಗಿದೆ. ಪ್ರಧಾನಿ ಮೋದಿಗೆ ದೇಶದ ಜನರ ಮೇಲೆ ಬದ್ಧತೆ ಇದೆ. ಮಹಿಳೆಯರಿಗೆ ಆಗುವ ಅಪಮಾನವನ್ನು ನಮ್ಮ ಸರ್ಕಾರ ಎಂದೂ … Continue reading *ಪ್ರಜ್ವಲ್ ರೇವಣ್ಣ ಪ್ರಕರಣ: ಅಮಿತ್ ಶಾ ಪ್ರತಿಕ್ರಿಯೆ*