*ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರೋಲ್ ಪೇಜ್ ಅಡ್ಮಿನರ್ ಓರ್ವನನ್ನು ಚಿಕ್ಕಮಗಳೂರಿನ ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಈತ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್, ಇನ್ ಸ್ಟಾಗ್ರಾಂ, ಯುಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದ. ಈತನ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಟಿ ಕೇಸ್ ನಡಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿ ಟ್ರೋಲ್ ಪೇಜ್ ಅಡ್ಮಿನರ್ ಪ್ರಜ್ವಲ್ … Continue reading *ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿ ಬಂಧನ*