*ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್; ಮೌನ ಮುರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ; ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮೌನಮುರಿದಿದ್ದಾರೆ.Home add -Advt ತಮ್ಮ 91ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ, ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ರೇವನ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹಾಗಾಗಿ ಅದರ ಬಗ್ಗೆ ನಾನು … Continue reading *ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್; ಮೌನ ಮುರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ; ಹೇಳಿದ್ದೇನು?*