*ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, ಸಂತ್ರಸ್ತೆಯರಿಗೆ ಸರ್ಕಾರ ರಕ್ಷಣೆ ನಿಡಬೇಕು. ಆರೋಪಿ ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಹೋದರಿಯರು, ತಾಯಿಯರಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ಇಷ್ಟೆಲ್ಲ ಆದಾಗ್ಯೂ … Continue reading *ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ*