*ಪ್ರಜ್ವಲ್ ರೇವಣ್ಣ, ಹೆಚ್.ಡಿ.ರೇವಣ್ಣಗೆ ಸಂಕಷ್ಟ; ಎಸ್ ಐಟಿಯಿಂದ ತನಿಖೆ ಚುರುಕು*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವರ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನು ರಾಜ್ಯ ಸರ್ಕಾರ ಎಸ್ ಐಟಿಗೆ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟ ಎದುರಾಗಿದೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಪಿ ಸೀಮಾ ಲಾಟ್ಕರ್, ಸುಮನ್ ಡಿ. ಪನ್ನೇಕರ್ ಹಾಗೂ ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ಎಸ್ ಐಟಿ ತಂಡ ತನಿಖೆ ಆರಂಭಿಸಿದ್ದು, ಇಂದು ಹಾಸನಕ್ಕೆ ಭೇಟಿ ನೀಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕಲೆ ಹಾಕಲಿದ್ದು, … Continue reading *ಪ್ರಜ್ವಲ್ ರೇವಣ್ಣ, ಹೆಚ್.ಡಿ.ರೇವಣ್ಣಗೆ ಸಂಕಷ್ಟ; ಎಸ್ ಐಟಿಯಿಂದ ತನಿಖೆ ಚುರುಕು*