*ಲೈಂಗಿಕ ಹಿಂಸೆ, ಶೋಷಣೆ ಪ್ರಕರಣ; ವಿಡಿಯೋ ವೈರಲ್ ಮಾಡುವುದು ಶಿಕ್ಷಾರ್ಹ ಅಪರಾಧ; ಅಂಥವರ ವಿರುದ್ಧ ಕಠಿಣ ಕ್ರಮ; SIT ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ವೈರಲ್ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಎಸ್ಐಟಿ ಎಚ್ಚರಿಕೆ ನೀಡಿದೆ.Home add -Advt ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ … Continue reading *ಲೈಂಗಿಕ ಹಿಂಸೆ, ಶೋಷಣೆ ಪ್ರಕರಣ; ವಿಡಿಯೋ ವೈರಲ್ ಮಾಡುವುದು ಶಿಕ್ಷಾರ್ಹ ಅಪರಾಧ; ಅಂಥವರ ವಿರುದ್ಧ ಕಠಿಣ ಕ್ರಮ; SIT ಎಚ್ಚರಿಕೆ*