*ಪ್ರಜ್ವಲ್ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ; ಜನತಾ ಪಕ್ಷದಿಂದ ಪೋಸ್ಟರ್*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುವುದು ಎಂದು ಜನತಾ ಪಕ್ಷ ಘೋಷಿಸಿದೆ. ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ನೀಡಿ, ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂಬ ಅಭಿಯಾನ ಆರಂಭಿಸಿರುವ ಜನತಾ ಪಕ್ಷದ ಕಾರ್ಯಕರ್ತರು, ಬೆಂಗಳೂರಿನ ಶಿವಾನಂದ ಸರ್ಕಲ್ ಸೇರಿದಂತೆ ವಿವಿಧೆಡೆ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಶಿವಾನಂದ ಸರ್ಕಲ್ ಬಳಿ ಪೋಸ್ಟರ್ ಅಂಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ನಾಗೇಶ್, ಮಹಿಳೆಯರ ಮೇಲೆ … Continue reading *ಪ್ರಜ್ವಲ್ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ; ಜನತಾ ಪಕ್ಷದಿಂದ ಪೋಸ್ಟರ್*