*ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.Home add -Advt ಅಪಹರಣ ಪ್ರಕರಣದ ಸಂತ್ರಸ್ತೆಯೇ ಇದೀಗ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಿದ್ದಾರೆ. ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ತೋಟದ ಕೆಲಸ ಮಾಡುವಾಗ ಅತ್ಯಚಹಾರವೆಸಗಲಾಗಿದೆ ಎಂದು … Continue reading *ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು*