*ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿ; ಜಾಮೀನು ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.Home add -Advt ಪ್ರಜ್ವಲ್ ರೇವಣ್ಣ್ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಮೂರು ಪ್ರಕರಣಗಳು ದಾಖಲಾಗಿವೆ. ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಕೇಸ್ ದಾಖಲಾಗಿತ್ತು. ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪ್ರಜ್ವಲ್ ವಿರುದ್ಧ ಎಸ್ ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಈನಡುವೆ ಪ್ರಜ್ವಲ್ ರೇವಣ್ಣ … Continue reading *ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿ; ಜಾಮೀನು ಅರ್ಜಿ ವಜಾ*