*ಹೆಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಅರೆಸ್ಟ್; ಗೃಹ ಸಚಿವ ಡಾ.ಜಿ.ಪರಮೇಶ್ವರ್*
ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ಇಬ್ಬರಿಗೂ ವಿಚರಾಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಹೆಚ್.ಡಿ.ರೇವಣ್ಣ ಎಸ್ ಐ ಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಎಐಟಿ … Continue reading *ಹೆಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಅರೆಸ್ಟ್; ಗೃಹ ಸಚಿವ ಡಾ.ಜಿ.ಪರಮೇಶ್ವರ್*
Copy and paste this URL into your WordPress site to embed
Copy and paste this code into your site to embed