*ಸಂಸದ ಪ್ರಜ್ವಲ್ ರೇವಣ್ಣ ಮನೆಗೆ ಬೀಗ ಹಾಕಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಜ್ವಲ್ ರೇವಣ್ಣ ಸರ್ಕಾರಿ ಮನೆಗೆ ಬೀಗ ಹಾಕಿರುವ ಘಟನೆ ನಡೆದಿದೆ.Home add -Advt ಸಂಸದರ ನಿವಾಸದಲ್ಲಿಯೇ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ ಮಾಡಿರುವ ಬಗ್ಗೆ ಸಂತ್ರಸ್ತೆ ದೂರು ಹಿನ್ನೆಲೆಯಲ್ಲಿ ಎಸ್ ಐಟಿ ಸಂಸದರ ಮನೆಯನ್ನು ಸುಪರ್ಧಿಗೆ ಪಡೆಯುವ ಸಾಧ್ಯತೆ ಇದೆ. ಸಾಕ್ಷಿ ನಾಶ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ಹಾಸನದ ಆರ್.ಸಿ.ಬಡಾವಣೆಯಲ್ಲಿರುವ ಸರ್ಕಾರಿ ನಿವಾಸದ ಗೇಟ್ ಗೆ ಪೊಲೀಸರು ಬೀಗ … Continue reading *ಸಂಸದ ಪ್ರಜ್ವಲ್ ರೇವಣ್ಣ ಮನೆಗೆ ಬೀಗ ಹಾಕಿದ ಪೊಲೀಸರು*