*ಆರೋಪಿ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದಿನಕ್ಕೊಂದು ರೀತಿ ಸುದ್ದಿಯಾಗುತ್ತಿದ್ದಾರೆ. ಜೈಲಿನಲ್ಲಿ ಇದೀಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿದಾಗ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಪತ್ತೆಯಾಗಿತ್ತು. ಇದನ್ನು ಗಂಭೀರವಗೈ ಪರಿಗಣಿಸಿದ್ದ ಪೊಲೀಸರು ಪ್ರಜ್ವಲ್ ನನ್ನು ಬೇರೆ ಸೆಲ್ ಗೆ … Continue reading *ಆರೋಪಿ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ*