*ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ ಐಟಿಯಿಂದ ಬಂಧಿಸಲ್ಪಟ್ಟಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ 42ನೇ ಎಸಿಎಂ ಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಪ್ರಜ್ವಲ್ ರೇವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾನೆ.Home add -Advt … Continue reading *ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲು*