*ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಪತ್ತೆಯಾದ ಮೊಬೈಲ್ ನಲ್ಲಿ ಹಲವು ಅಂಶಗಳು ಪತ್ತೆ: ತಂದೆ-ತಾಯಿ ನಂಬರ್ ನ್ನು ಶಿವ-ಪಾರ್ವತಿ ಎಂದು ಸೇವ್*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರೆಕ್ ನಲ್ಲಿ ಮೊಬೈಲ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು. ಸಿಸಿಬಿ ಪೊಲೀಸರು ನಡೆಸಿದ ದಾಳಿ ವೇಳೆ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಗಳು ಪತ್ತೆಯಾಗಿವೆ. ಪ್ರಜ್ವಲ್ ಬಳಿ ಇದ್ದ ಮೊಬೈಲ್‌ನಲ್ಲಿ ಹಲವು ಅಂಶಗಳು ಪತ್ತೆಯಾಗಿವೆ. ಪತ್ತೆಯಾದ ಮೊಬೈಲ್‌ನಲ್ಲಿ ತಂದೆ-ತಾಯಿ ಹೆಸರು ಯಾರಿಗೂ ಗೊತ್ತಾಗದಿರಲಿ ಎಂಬ ಕಾರಣಕ್ಕೆ … Continue reading *ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಪತ್ತೆಯಾದ ಮೊಬೈಲ್ ನಲ್ಲಿ ಹಲವು ಅಂಶಗಳು ಪತ್ತೆ: ತಂದೆ-ತಾಯಿ ನಂಬರ್ ನ್ನು ಶಿವ-ಪಾರ್ವತಿ ಎಂದು ಸೇವ್*