*ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ಮತ್ತೋರ್ವ ಮಹಾ ನಾಯಕನ ಹೆಸರು ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಜ್ವಲ್ ವಿಡಿಯೋ ವೈರಲ್ ಹಿಂದೆ ಮಹಾ ನಾಯಕನ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪಗಳನ್ನು ಮಾಡುತ್ತಿದ್ದರು. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ನಾಯಕರ ಹೆಸರೂ ವಿಡಿಯೋ ವೈರಲ್ ನಲ್ಲಿ ಥಳುಕು ಹಾಕಿಕೊಂಡಿದೆ.Home add -Advt ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ನವೀನ್ ಗೌಡ ಎಂಬಾತ ತನ್ನ ಫೇಸ್ ಬುಕ್ … Continue reading *ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ಮತ್ತೋರ್ವ ಮಹಾ ನಾಯಕನ ಹೆಸರು ಬಹಿರಂಗ*