*ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಫೋನ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಜ್ವಲ್ ಗೆ ಮೊಬೈಲ್ ಪೂರೈಸಿದ್ದ … Continue reading *ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ*