*ಪ್ರಜ್ವಲ್ ರೇವಣ್ಣಗೆ ಎದುರಾಯ್ತು ಮತ್ತೊಂದು ಸಂಕಷ್ಟ: ರೇಪ್ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು ದಾಖಲಿಸಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಮುಂದೆ ನಿನ್ನೆ ಮತ್ತೋರ್ವ ಸಂತ್ರಸ್ತೆ ಹಾಜರಾಗಿದ್ದು, ತನ್ನ ಮೇಲೆ ನಿರಂತರ ಅತ್ಯಾಚಾರವೆಸಗಿರುವುದಾಗಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ ರೇಪ್ ಕೇಸ್ ದಾಖಲಿಸಿದೆ. ಐಪಿಸಿ ಸೆಕ್ಷನ್ 376 (2)(N) ಅಡಿ … Continue reading *ಪ್ರಜ್ವಲ್ ರೇವಣ್ಣಗೆ ಎದುರಾಯ್ತು ಮತ್ತೊಂದು ಸಂಕಷ್ಟ: ರೇಪ್ ಕೇಸ್ ದಾಖಲು*