*ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ 3ನೇ ಚಾರ್ಜ್ ಶೀಟ್ ನ್ನು ಎಸ್ ಐಟಿ ಕೋರ್ಟ್ ಗೆ ಸಲ್ಲಿಕೆ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ ಐಟಿ ಅಧಿಕಾರಿಗಳು 120 ಸಾಕ್ಷಿಗಳನ್ನು ಒಳಗೊಂಡ 1691 ಪುಟಗಳ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಗೆ ಮಾಡಿದ್ದಾರೆ. ಗನ್ ಪಾಯಿಂಟ್ ನಲ್ಲಿ ಬೆದರಿಸಿ ಪ್ರಜ್ವಲ್ ಮಹಿಳೆ ಮೇಲೆ ಅತ್ಯಾಚಾರವೆಸಗಿರುವುದು ನಿಜ … Continue reading *ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ*