*60 ವರ್ಷದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ದೃಢ: ಮಾಜಿ ಸಂಸದ ಕರಾಳ ಮುಖ ಬಯಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ 60 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದು ದೃಢವಾಗಿದೆ ಎಂದು ಎಸ್ ಐಟಿ ಸಲ್ಲಿಸಿರುವ ಎರಡನೇ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಅಶ್ಲೀಲ ವಿಡಿಯೋ ಕೇಸ್, ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಚಾರ್ಜ್ ಶೀಟ್ ನಲ್ಲಿರುವ ಕೆಲ ಮಾಹಿತಿ ಲಭ್ಯವಾಗಿದ್ದು, ಪ್ರಜ್ವಲ್ ನ ನೀಚ ಕೃತ್ಯಗಳು ಬಯಲಾಗಿವೆ.Home add … Continue reading *60 ವರ್ಷದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ದೃಢ: ಮಾಜಿ ಸಂಸದ ಕರಾಳ ಮುಖ ಬಯಲು*