*ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣನನ್ನು ಶಿಫ್ಟ್ ಮಾಡುತ್ತಿದ್ದಾಗ ಪೊಲೀಸ್ ಅಧಿಕಾರಿಗಳಿಗೆ ಮಾರ್ಗ ಮಧ್ಯೆಯೇ ಪ್ರಭಾವಿ ವ್ಯಕ್ತಿ ಕರೆ*: *ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಜೈಲಾಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಮುಂದಾಗಿದ್ದರು. ಜೈಲಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ಮುಂಜಾನೆ ಪ್ರಜ್ವಲ್ ರೇವಣ್ಣ ಅವರನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹಿಂಡಲಗಾ ಜೈಲಿನತ್ತ ಕರೆದುಕೊಂಡು ಹೋಗಲಾಗಿತ್ತು. … Continue reading *ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣನನ್ನು ಶಿಫ್ಟ್ ಮಾಡುತ್ತಿದ್ದಾಗ ಪೊಲೀಸ್ ಅಧಿಕಾರಿಗಳಿಗೆ ಮಾರ್ಗ ಮಧ್ಯೆಯೇ ಪ್ರಭಾವಿ ವ್ಯಕ್ತಿ ಕರೆ*: *ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್*