ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋದಿಂದ ದೇಶದ ಮಾನ ಹರಾಜಾಗಿದೆ: ಡಿಕೆಶಿ

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಿಂದ ದೇಶದ ಮಾನ ಹರಾಜಾಗಿದೆ. ಈ ಕುರಿತು ಬಿಜೆಪಿ ನಾಯಕರು, ಜೆಡಿಎಸ್ ನಾಯಕರನ್ನು ಪ್ರಶ್ನಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ ಅವರು ಕಿಡಿಕಾರಿದ್ದಾರೆ. ರವಿವಾರ ಮಧ್ಯಾಹ್ನ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಂಸದನಾಗಿ ಪ್ರಜ್ವಲ್ ರೇವಣ್ಣ ಅವರು ದೇಶದ ಮಾನ ಹರಾಜು ಹಾಕಿದ್ದಾರೆ. ಈ ವಿಚಾರದ ಕುರಿತು ಬಿಜೆಪಿ ಹಾಗೂ ಜೆಡಿಎಸ್‌ನವರು ಮಾತನಾಡಬೇಕು. ಈಗ ಯಾಕೆ ಶೋಭಕ್ಕ, ಅಶೋಕಣ್ಣ ಮಾತನಾಡುತ್ತಿಲ್ಲ. ದಿನ ಬೆಳಗಾದ್ರೆ ಎಷ್ಟು … Continue reading ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋದಿಂದ ದೇಶದ ಮಾನ ಹರಾಜಾಗಿದೆ: ಡಿಕೆಶಿ