Cancer Hospital 2
Beereshwara 36
LaxmiTai 5

*ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯ ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Emergency Service

ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ದೇಶಕ್ಕೆ ವಾಪಾಸ್ ಆಗಿಲ್ಲ. ಈ ಬೆಳವಣಿಗೆ ಬೆನ್ನಲ್ಲೇ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಎಸ್ಐಟಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿತ್ತು.

ಇದರ ಬೆನ್ನಲ್ಲೇ ಇದೀಗ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ವಿದೇಶಕ್ಕೆ ತೆರಳಲು ಕಾರಣವೇನು? ಆರೋಪದ ಬಗ್ಗೆ ಹಾಗೂ ತನಿಖೆಗೆ ಯಾವಾಗ ಹಾಜರಾಗುತ್ತಾರೆ ಸೇರಿದಂತೆ ಉತ್ತರಿಸುವಂತೆ ಸೂಚಿಸಲಾಗಿದೆ.

Bottom Add3
Bottom Ad 2