*ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯ ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ದೇಶಕ್ಕೆ ವಾಪಾಸ್ ಆಗಿಲ್ಲ. ಈ ಬೆಳವಣಿಗೆ ಬೆನ್ನಲ್ಲೇ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಎಸ್ಐಟಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ವಿದೇಶಾಂಗ ಸಚಿವಾಲಯ ಪ್ರಜ್ವಲ್ … Continue reading *ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ*