*ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯ ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.Home add -Advt ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ದೇಶಕ್ಕೆ ವಾಪಾಸ್ ಆಗಿಲ್ಲ. ಈ ಬೆಳವಣಿಗೆ ಬೆನ್ನಲ್ಲೇ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಎಸ್ಐಟಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ವಿದೇಶಾಂಗ … Continue reading *ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ*