*ಪ್ರಜ್ವಲ್ ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ವಿರುದ್ಧ 2 ಸಾವಿರ ಪುಟಗಳ ಮೊದಲ ದೋಷಾರೋಪಟ್ಟಿ ಸಲ್ಲಿಕೆ ಮಾಡಿದ್ದಾರೆ. 123 ಜನರ ಸಾಕ್ಷ್ಯ ಸಗ್ರಹಿಸಿ, ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ತನಿಖಾಧಿಕಾರಿ ಸುಮಾರಾಣಿ ಇಂದು ಜನಪ್ರತಿನಿಧಿಗಳ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ … Continue reading *ಪ್ರಜ್ವಲ್ ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*
Copy and paste this URL into your WordPress site to embed
Copy and paste this code into your site to embed