*ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಅಮಾನತು*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಹಿರಿಯ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಹಿನ್ನೆಲೆಯಲ್ಲಿ ಪ್ರಜ್ವಲ್ ನನ್ನು ಪಕ್ಷದಿಂದ ಅಮಾನತು ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಶಿಫಾರಸು ಮಾಡಲಾಗುವುದು ಎಂದರು. ಮಹಿಳೆಯರಿಗೆ ಅಪಮಾನವಾಗುವ … Continue reading *ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಅಮಾನತು*