*ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟೀಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗೌಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟೀಸ್ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದು ಸತ್ಯ. ಹಾಗಾಗಿ ಲುಕ್ ಔಟ್ ನೋಟೀಸ್ ನೀಡಲಾಗಿದೆ. ಎಲ್ಲಾ ಏರ್ ಪೋರ್ಟ್, ರೈಲು ನಿಲ್ದಾಣ, ಬಂದರು ಸೇರಿದಂತೆ ಎಲ್ಲೆಡೆ ಲುಕ್ ಔಟ್ ನೋಟೀಸ್ ನೀಡಿದ್ದೇವೆ ಎಂದರು. ಕೇಂದ್ರ … Continue reading *ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟೀಸ್ ಜಾರಿ*