Latest

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.

ತಮಗೆ ಮೈಲ್ಡ್  ಸಿಮ್ಟಮ್ಸ್ ಇದ್ದು, ಹೋಮ್ ಕ್ವಾರಂಟೈನ್ ನಲ್ಲಿರುವುದಾಗಿ ತಿಳಿಸಿದ್ದಾರೆ.

 

Home add -Advt

 

 

ಬೆಳಗಾವಿಯಲ್ಲಿ ಒಂದೇ ದಿನ 129 ಜನರಿಗೆ ಕೊರೋನಾ; ಬೈಲಹೊಂಗಲ ತಾಲೂಕಲ್ಲಿ 54

ಬೆಳಗಾವಿ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

Related Articles

Back to top button