
https://youtube.com/shorts/FoCz3Nxy2ds?feature=share
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಕಾಶ ಹುಕ್ಕೇರಿ ಹಾಗೂ ವಾಯವ್ಯ ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನೀಲ್ ಸಂಕ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ನಾಮಪತ್ರ ಸ್ವೀಕರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ