*‘ಇದು ಬೆನ್ನಿಗೆ ಚೂರಿ ಹಾಕಿದಂತೆ ಅಲ್ಲವೇ?’*: *ಸ್ಟಾಲಿನ್ ನಿರ್ಧಾರದ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆ ಪ್ರಸ್ತಾವನೆ ಈಗ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ವಿಚಾರದಲ್ಲಿ ಡಿಎಂಕೆ ತೆಗೆದುಕೊಂಡಿರುವ ನಿರ್ಧಾರಕ್ಕೆ ನಟ ಪ್ರಕಾಶ್ ರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ನಿಲುವನ್ನು ಬದಲಿಸುವಂತೆ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೇರವಾಗಿಯೇ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ, ಈಗಿನ ನಿರ್ಧಾರ ಮುಂದಿನ ಪೀಳಿಗೆಯ ಇತಿಹಾಸದಲ್ಲಿ ಯಾವ ರೀತಿ ದಾಖಲಾಗಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಪ್ರಕಾಶ್ … Continue reading *‘ಇದು ಬೆನ್ನಿಗೆ ಚೂರಿ ಹಾಕಿದಂತೆ ಅಲ್ಲವೇ?’*: *ಸ್ಟಾಲಿನ್ ನಿರ್ಧಾರದ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ*