*ನಟ ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರಾಜ್ ಗೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ 48ನೇ ಎಸಿಜೆಎಂ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಕಾಶ್ ರಾಜ್ ಹೆಸರಲ್ಲಿ ನಾಲ್ಕು ಗುರುತಿನ ಚೀಟಿ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಮನ್ಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಬೆಂಗಳೂರಿನ ಎಸಿಜೆಎಂ ಕೋರ್ಟ್ ಪ್ರಕಾಶ್ ರಾಜ್ ಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಕಾಶ್ ರಾಜ್ ಕರ್ನಾಟಕ, ತಮಿಳುನಾಡು, ತೆಲಂಗಾಣ ಸೇರಿದಂತೆ ನಾಲ್ಕು ಕಡೆಗಳಲ್ಲಿ ಗುರುತಿನ ಚೀಟಿ … Continue reading *ನಟ ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ*