*ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಉನ್ನತ ಮಟ್ಟದ ಸಮಿತಿ:* *ರೈತರ ತಿರಸ್ಕಾರ*
ಪ್ರಲ್ಹಾದ ಜೋಶಿ, ಶಿವರಾಜಸಿಂಗ್ ಚೌಹಾಣ್ ನೇತೃತ್ವದ ಸಭೆಯಲ್ಲಿ ನಿರ್ಣಯ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ರೈತರ ಹಿತರಕ್ಷಣೆಗಾಗಿ ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದೆ. ನವದೆಹಲಿಯಲ್ಲಿ ಸೋಮವಾರ ಸಂಜೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಮತ್ತು ಪ್ರಮುಖ ರೈತ ಮುಖಂಡರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳನ್ನೆಲ್ಲ ಆಲಿಸಿದ ಸಚಿವದ್ವಯರು, … Continue reading *ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಉನ್ನತ ಮಟ್ಟದ ಸಮಿತಿ:* *ರೈತರ ತಿರಸ್ಕಾರ*
Copy and paste this URL into your WordPress site to embed
Copy and paste this code into your site to embed