Kannada NewsNationalPolitics

*ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕೇಂದ್ರ ಶಿಕ್ಷಣ ಖಾತೆ ಪ್ರಲ್ಹಾದ್ ಜೋಶಿ ಹೆಗಲಿಗೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಅಕ್ರಮ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ.

Home add -Advt

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಿಂದ ತೆರವಾಗಿರುವ ಶಿಕ್ಷಣ ಖಾತೆ ಜವಾಬ್ದಾರಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಹೆಚ್ಚುವರಿಯಾಗಿ ಜವಾಬ್ದಾರಿ ವಹಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸಲಹೆ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನ್ ರಾಜೀನಾಮೆ ಅಂಗೀಕರಿಸಿದ್ದಾರೆ. ಇದೇ ವೇಳೆ ಪ್ರಲ್ಹಾದ್ ಜೋಶಿ ಅವರಿಗೆ ಹೆಚ್ಚುವರಿಯಾಗಿ ಶಿಕ್ಷಣ ಇಲಾಖೆ ಜವಾಬ್ದಾರಿಯನ್ನು ವಹೀಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button