ಪ್ರಲ್ಹಾದ ಜೋಶಿ ದೇವರ ಹೆಸರಲ್ಲಿ ಪ್ರಮಾಣ ವಚನ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ 2ನೇ ಬಾರಿ ಮಂತ್ರಿ

ಪ್ರಗತಿವಾಹಿನಿ ಸುದ್ದಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪ್ರಲ್ಹಾದ ಜೋಶಿ ಅವರು ಇಂದು ಸಂಜೆ ಮತ್ತೆ ಮೋದಿ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.Home add -Advt 2004ರಿಂದಲೂ ಧಾರವಾಡ ಲೋಕಸಭೆ ಕ್ಷೇತ್ರವನ್ನು ನಿರಂತರವಾಗಿ ಪ್ರತಿನಿಧಿಸುತ್ತಲೇ ಬಂದಿರುವ ಪ್ರಲ್ಹಾದ ಜೋಶಿ ಅವರು ಪ್ರಸ್ತುತ 5ನೇ ಬಾರಿ ಸಂಸದರಾಗಿ ಚುನಾಯಿತರಾಗಿ ಐತಿಹಾಸಿಕ ದಾಖಲೆ ಬರೆದಿದ್ದಾರೆ. 2019ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ … Continue reading ಪ್ರಲ್ಹಾದ ಜೋಶಿ ದೇವರ ಹೆಸರಲ್ಲಿ ಪ್ರಮಾಣ ವಚನ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ 2ನೇ ಬಾರಿ ಮಂತ್ರಿ