*ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟದ ಸಮಸ್ಯೆ, ಗಂಟಲು ಸೋಂಕಿನಿಂದ ಬಳಲುತ್ತಿದ್ದ ಪ್ರಮೋದ್ ಮಧ್ವರಾಜ್ ಅವರನ್ನು ಕಳೆದ ರಾತ್ರಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.Home add -Advt *ಭೀಕರ ಅಪಘಾತ: ತಾಯಿ-ಮಗ ಸ್ಥಳದಲ್ಲೇ ದುರ್ಮರಣ*