*ಮತ್ತೋರ್ವ ಸ್ವಾಮಿಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪ್ರಣವ ಪಂಚಾಕ್ಷರಿ ಗುರುಪೀಠದ ಶ್ರೀಗಳ ವಿರುದ್ಧ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಪ್ರಣವ ಪಂಚಾಕ್ಷರಿ ಗುರುಪೀಠದದ ಶಂಭು ಸೋಮನಾಥ ಶಿವಾಚಾರ್ಯ ಶ್ರೀ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಲ್ತಾನ್ ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಇಂತದ್ದೊಂದು ಗಂಭೀರ ಆರೋಪ ಕೇಳಿಬಂದಿದೆ. ಮಠದ ಸೇವೆಗೆಂದು ಬಂದಿದ್ದ ಮಹಿಳೆ ಕಳೆದ 6 ತಿಂಗಳಿಂದ ಪುತ್ರಿ ಜೊತೆ ಮಠದಲ್ಲಿಯೇ ವಾಸವಾಗಿದ್ದರು. ಇದೀಗ ಮಹಿಳೆ ಮೇಲೆ … Continue reading *ಮತ್ತೋರ್ವ ಸ್ವಾಮಿಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪ್ರಣವ ಪಂಚಾಕ್ಷರಿ ಗುರುಪೀಠದ ಶ್ರೀಗಳ ವಿರುದ್ಧ ಗಂಭೀರ ಆರೋಪ*