*ಶಿಕ್ಷಣ ಸಚಿವರಿಂದ ನನಗೆ ಜೀವ ಬೆದರಿಕೆಯಿದೆ; ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ನನಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇಂದು ಪೊಲೀಸ್ ಕಮಿಷ್ನರ್ ಭೇಟಿಯಾಗಿ ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.Home add -Advt ಹರಿ ಪ್ರಸಾದ್ ಹಿಂದುಳಿದ ವರ್ಗದವರು. ಅವರಿಗೆ ಸ್ಥನಮಾನ ಕೇಳುವುದರಲ್ಲಿ … Continue reading *ಶಿಕ್ಷಣ ಸಚಿವರಿಂದ ನನಗೆ ಜೀವ ಬೆದರಿಕೆಯಿದೆ; ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ*