*ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ*
ಪ್ರಗತಿವಾಹಿನಿ ಸುದ್ದಿ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರಿನ ಲಿಂಗಸಗೂರು ಪಟ್ಟಣದಲ್ಲಿ ಹಟ್ಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ. *ಬೆಂಗಳೂರು ಅಷ್ಟೆ ಅಲ್ಲ, ಬೆಳಗಾವಿಯಲ್ಲೂ ಹದಗೆಟ್ಟ ವಾಯು ಗುಣಮಟ್ಟ* *ಬೆಂಗಳೂರು ಅಷ್ಟೆ ಅಲ್ಲ, ಬೆಳಗಾವಿಯಲ್ಲೂ ಹದಗೆಟ್ಟ ವಾಯು … Continue reading *ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ*
Copy and paste this URL into your WordPress site to embed
Copy and paste this code into your site to embed