Belagavi NewsBelgaum NewsKannada NewsKarnataka NewsLatest

*ಕಾಗವಾಡದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಅಪರಾಜರ ಅಕಾಲಿಕ ನಿಧನ; ಸಚಿವ ಸತೀಶ್ ಜಾರಕಿಹೊಳಿ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಕಾಗವಾಡದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಶಾಂತ್ ಅಪರಾಜರ ಅಕಾಲಿಕ ನಿಧನರಾಗಿದ್ದು, ಕಾಂಗ್ರೆಸ್ ನಾಯಕರು ಕಂಬನಿ ಮಿಡಿದಿದ್ದಾರೆ.

ಪ್ರಶಾಂತ್ ಅಪರಾಜರ ಅವರ ಅಗಲಿಕೆಗೆ ಬೆಳಗಾವಿ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ.

Home add -Advt

ಪ್ರಶಾಂತ್ ಅಪರಾಜರ ನಿಧನ ಸುದ್ದಿ ತೀವ್ರ ಆಘಾತತಂದಿದೆ. ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Related Articles

Back to top button